Oyorooms IN

Wednesday, 29th March, 2017 8:53 PM

BREAKING NEWS

ಉದ್ಯೋಗ

ಕೆಪಿಎಸ್‌ಸಿಯಲ್ಲಿ 159 ಗ್ರೂಪ್ ‘ಎ’ ‘ಬಿ’ ಹಾಗೂ ‘ಸಿ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೆಪಿಎಸ್‌ಸಿಯಲ್ಲಿ 159 ಗ್ರೂಪ್ ‘ಎ’ ‘ಬಿ’ ಹಾಗೂ ‘ಸಿ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನ್ಯೂಸ್‌ಡೆಸ್ಕ್‌ : ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ ‘ಎ’ ‘ಬಿ’ ತಾಂತ್ರಿಕ/ತಾಂತ್ರಿಕೇತರ ಹಾಗೂ ಗ್ರೂಪ್ ‘ಸಿ’ ತಾಂತ್ರಿಕ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆ.22. 2016  (ಆಗಸ್ಟ್ 24 ರಿಂದ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು)

ಹುದ್ದೆಗಳ ವಿವರ : ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪೊಲೀಸ್, ಕೈಮಗ್ಗ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಒಟ್ಟು 159 ಹುದ್ದೆಗಳು. ( ಮೀನುಗಾರಿಕಾ ಇಲಾಖೆಯಲ್ಲಿ 53 ಸಹಾಯಕ ನಿರ್ದೇಶಕರು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 20 ಪ್ರಾಂಶುಪಾಲರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 9 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕೊಳಗೇರಿ ಅಭಿವೃದ್ಧಿ ಮಂಡಳಿಯಲ್ಲಿ 25 ಇಂಜಿನಿಯರ್ ಹುದ್ದೆಗಳಿವೆ. 55 ಹುದ್ದೆಗಳನ್ನು ಹೈದರಾಬಾದ್ ಕರ್ನಾಟಕಕ್ಕೆ ಮೀಸಲು )

ಅರ್ಜಿ ಶುಲ್ಕ : ಸಾಮಾನ್ಯ ಅರ್ಹತೆ, ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ) ಸೇರಿದ ಅಭ್ಯರ್ಥಿಗಳಿಗೆ 300 ರೂ., ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 25.
ಹೆಚ್ಚಿನ ವಿವರಗಳಿಗಾಗಿ ಕೆಪಿಎಸ್ಸಿ ಅಧಿಕೃತ ವೆಬ್ಸೈಟ್ ಗೆ ಭೇಟಿನೀಡಿ

ಉದ್ಯೋಗ ಇನ್ನಷ್ಟು

ಪ್ರಮುಖ ಸುದ್ದಿಗಳು

ಚಪ್ಪಲಿ ಏಟು: ದೆಹಲಿಗೆ ಕಾರಿನಲ್ಲಿ ಹೊರಟ ಗಾಯಕ್ವಾಡ್

ಉಸ್ಮಾನಬಾದ್: ಏರ್ ಇಂಡಿಯಾ ಅಧಿಕಾರಿಯನ್ನು...


ತಮ್ಮನಿಗಾಗಿ ಯಾರು ಮಾಡದ ತ್ಯಾಗ ಮಾಡಿದ ಅಕ್ಕ..!

ಆಸ್ಟ್ರೇಲಿಯಾ:ಅಕ್ಕ-ತಮ್ಮನ ಸಂಬಂಧಕ್ಕಿಂತ ಪವಿತ್ರವಾದ ಸಂಬಂಧ...


ಇನ್ನೊಂದು ಈಶಾನ್ಯ ರಾಜ್ಯದ ಮೇಲೆ ಬಿಜೆಪಿ ಕಣ್ಣು !

ನವದೆಹಲಿ: ಈಗಾಗಲೇ ಈಶಾನ್ಯ ರಾಜ್ಯಗಳಾದ...