Oyorooms IN

Tuesday, 28th March, 2017 7:25 PM

BREAKING NEWS

ಪ್ರಮುಖ ಸುದ್ದಿಗಳು

ಹೆಂಗಸರ ಹೆಸರನ್ನು ಮಗನಿಗೆ ಇಟ್ಟ: ಮಲ್ಲಿಕಾರ್ಜುನ ಖರ್ಗೆ

ವಿಜಯಪುರ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮಂಗನಂತೆ ಕ್ಷೇತ್ರ ಬದಲಾವಣೆ ಮಾಡುತ್ತಾರೆ, ಧರ್ಮಸಿಂಗ್ ಅವರಿಗೆ ನಡೆಯಲು ಆಗದಿದ್ದರು ರಾಜಕೀಯದ ಆಸೆ ಹೋಗಿಲ್ಲ, ಮಲ್ಲಿಕಾರ್ಜುನ ಖರ್ಗೆ ತಮ್ಮ ಮಗನಿಗೆ ಹೆಂಗಸರ ಹೆಸರನಿಟ್ಟಿದ್ದಾರೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.

ನೋಟು ಸಿಗುತ್ತಿಲ್ಲ ಎಂದು ಆರೋಪಿಸುತ್ತಿದ್ದ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರ ಮೇಲೆ ಐಟಿ ದಾಳಿ ನಡೆದ ಮೇಲೆ ನೋಟು ಸಿಗುತ್ತಿಲ್ಲ ಎಂದು ಹೇಳುವುದನ್ನು ಮರೆತಿದ್ದಾರೆ, ನೋಟು ನಿಷೇಧವನ್ನು ಜನರು ಸ್ವಾಗತಿಸಿದ್ದಾರೆ, ದೇಶದಲ್ಲಿ ಕಳೆದ 50 ದಿನಗಳಿಂದ ಯಾವುದೇ ಗಲಾಟೆ ನಡೆಯದಿರುವುದೇ ಇದಕ್ಕೆ ಸಾಕ್ಷಿ.

ಒಂದೂವರೆ ತಿಂಗಳ ಹಿಂದೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂದಿ ಬ್ಯಾಂಕ್ ಕ್ಯೂನಲ್ಲಿ ನಿಂತು 4 ಸಾವಿರ ಪಡೆದುಕೊಂಡು ಹೋದವರು ಮತ್ತೆ ಬ್ಯಾಂಕ್ ಗೆ ಹೋಗಿಲ್ಲ, ರಾಹುಲ್ ಗಾಂಧಿ ಮಹಾತ್ಮಗಾಂಧಿ ಅವರಿಗಿಂತ ಸರಳ ವ್ಯಕ್ತಿ ಎಂದು ವ್ಯಂಗ್ಯವಾಡಿದ್ದಾರೆ.

English summary: like monkey mallikarjun kharge changed constituency said pratap simha

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು


ಗುಂಡಿನ ಚಕಮಕಿ: ನಾಲ್ವರ ಸಾವು

ಶ್ರೀನಗರ:  ಕಣಿವೆ ರಾಜ್ಯ ಕಾಶ್ಮೀರದಲ್ಲಿ...