Oyorooms IN

Sunday, 20th August, 2017 10:42 PM

BREAKING NEWS

ಪ್ರಮುಖ ಸುದ್ದಿಗಳು

ಮೇಟಿ “ಕಾಮ”ಗಾರಿ ಪ್ರಕರಣ: ನಾಲ್ವರ ವಿರುದ್ಧ ಪ್ರಕರಣ ದಾಖಲು

ಬಾಗಲಕೋಟೆ: ಮಾಜಿ ಸಚಿವ ಎಚ್.ವೈ.ಮೇಟಿ ಅವರ “ಕಾಮ”ಗಾರಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಮಾಧ್ಯಮದವರ ಕಣ್ಣು ತಪ್ಪಿಸಿ ರಾತ್ರೋ ರಾತ್ರಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ.

ಶನಿವಾರ ರಾತ್ರಿ ಬಾಗಲಕೋಟೆಯ ನವನಗರ ಠಾಣೆಯಲ್ಲಿ ಪೊಲೀಸ್ ಪೇದೆ ಸುಭಾಶ್ ಮುಗಳಖೋಡ, ಮಾರುತಿ ಮೀರಜ್ಕರ್, ಸಿದ್ಧಲಿಂಗ ಅಬಲಕಟ್ಟಿ ಮತ್ತು ಅಶೋಕ್ ಲಾಗಲೋಟಿ ವಿರುದ್ಧ ಜೀವ ಬೆದರಿಕೆ ದೂರು ದಾಖಲಿಸಿದ್ದು, ಈ ವೇಳೆ ಮಾಧ್ಯಮದವರನ್ನು ಕಂಡು ಮಹಿಳೆ ಪರಾರಿಯಾಗಿದ್ದಾಳೆ ಎಂದು ವರದಿಯಾಗಿದ್ದು, ಐಪಿಸಿ ಸೆಕ್ಷನ್ 307, 356, 354 ಬಿ, 109, 143,504,120 ಬಿ ಪ್ರಕರಣ ದಾಖಲಾಗಿದೆ.

English summary :  minister sex scandal complaint register against four

ಪ್ರಮುಖ ಸುದ್ದಿಗಳು ಇನ್ನಷ್ಟು

TOP STORY



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...