Oyorooms IN

Thursday, 29th June, 2017 4:15 PM

BREAKING NEWS

ಪ್ರಮುಖ ಸುದ್ದಿಗಳು

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..!!

RAPE

ವಿಜಯಪುರ: ಅಪ್ರಾಪ್ತ ಬಾಲಕಿಯನ್ನು ಲಾಡ್ಜ್ನಲ್ಲಿ ಕೂಡಿಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂದಿದೆ. ತಮ್ಮ ಮಗಳನ್ನು ಲಾಡ್ಜ್ನಲ್ಲಿ ಕೂಡಿಹಾಕಿ ಸೆಪ್ಟೆಂಬರ್ 14ರಿಂದ ನಿರಂತರ ಅತ್ಯಾಚಾರ ನೆಡಸಲಾಗಿದೆ ಎಂದು ಬಾಲಕಿಯ ತಂದೆ ದೂರು ನೀಡಿದ್ದಾರೆ.

ತಮ್ಮ ಮಗಳ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ದೂರು ನೀಡಿದರು, ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ದೂರು ಸ್ವೀಕರಿಸಲು ವಿಳಂಬಮಾಡಿದರು, ಈಗ ದೂರು ಸ್ವೀಕರಿಸಿದರು ಪಾರದರ್ಶಕ ತನಿಖೆ ನಡೆಯುತ್ತಿಲ್ಲ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ.

ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಬಾಲಕಿಯ ಪೋಷಕರು ಗ್ರಾಮಾಂತರ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

English summary: minor girl raped in vijaypura

ಪ್ರಮುಖ ಸುದ್ದಿಗಳು ಇನ್ನಷ್ಟು

TOP STORY



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...