Oyorooms IN

Wednesday, 29th March, 2017 8:38 PM

BREAKING NEWS

ಜಿಲ್ಲಾ ಸುದ್ದಿಗಳು

ವಾರದ ಹಿಂದೆ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ ತಂದೆ-ಮಗಳ ಬರ್ಬರ ಹತ್ಯೆ

ವಾರದ ಹಿಂದೆ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ ತಂದೆ-ಮಗಳ ಬರ್ಬರ ಹತ್ಯೆ
ವಾರದ ಹಿಂದೆ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ ತಂದೆ-ಮಗಳ ಬರ್ಬರ ಹತ್ಯೆ

ಯಾದಗಿರಿ : ವಾರದ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿ ಬಂದ ತಂದೆ, ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸುರಪುರ ತಾಲೂಕಿನ ಕರಿಬಾವಿ ಗ್ರಾಮದಲ್ಲಿ ನಡೆದಿದೆ.

ವೆಂಕಮ್ಮ, ತಂದೆ ಶಂಕ್ರಪ್ಪ ಕೊಲೆಯಾದವರು. ಕಳೆದ ಶುಕ್ರವಾರ ಈ ಇಬ್ಬರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಕಳೆದ ಆರು ತಿಂಗಳ ಹಿಂದೆ ಆಸ್ತಿ ವಿಚಾರವಾಗಿ ಸಿದ್ದಣ್ಣ ಎನ್ನುವವರ ಕೊಲೆ ನಡೆದಿತ್ತು. ಈ ಕೊಲೆಯ ಆರೋಪದಲ್ಲಿ ಸಿದ್ದಣ್ಣನ ಹೆಂಡತಿ ವೆಂಕಮ್ಮ ಮತ್ತು ತಂದೆ ಶಂಕ್ರಪ್ಪ ಜೈಲು ಸೇರಿದ್ದರು.

ಜೈಲಿನಿಂದ ಬಿಡುಗಡೆಗೊಂಡ ವೆಂಕಮ್ಮಳನ್ನು ತಂದೆ ಶಂಕ್ರಪ್ಪ ಗಂಡನ ಮನೆಗೆ ಬಿಡಲು ಹೋದಾಗ ಇಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಕೆಂಭಾವಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು

ಚಪ್ಪಲಿ ಏಟು: ದೆಹಲಿಗೆ ಕಾರಿನಲ್ಲಿ ಹೊರಟ ಗಾಯಕ್ವಾಡ್

ಉಸ್ಮಾನಬಾದ್: ಏರ್ ಇಂಡಿಯಾ ಅಧಿಕಾರಿಯನ್ನು...


ತಮ್ಮನಿಗಾಗಿ ಯಾರು ಮಾಡದ ತ್ಯಾಗ ಮಾಡಿದ ಅಕ್ಕ..!

ಆಸ್ಟ್ರೇಲಿಯಾ:ಅಕ್ಕ-ತಮ್ಮನ ಸಂಬಂಧಕ್ಕಿಂತ ಪವಿತ್ರವಾದ ಸಂಬಂಧ...


ಇನ್ನೊಂದು ಈಶಾನ್ಯ ರಾಜ್ಯದ ಮೇಲೆ ಬಿಜೆಪಿ ಕಣ್ಣು !

ನವದೆಹಲಿ: ಈಗಾಗಲೇ ಈಶಾನ್ಯ ರಾಜ್ಯಗಳಾದ...