Oyorooms IN

Monday, 24th July, 2017 10:10 PM

BREAKING NEWS

ಕೋಲಾರ

ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿ

police

ಕೋಲಾರ: ಮಾಲೂರು ಪೊಲೀಸ್ ಠಾಣೆಯ ಸರ್ಕಲ್ ಇನ್ ಸ್ಪೆಕ್ಟರ್ ರಾಘವೇಂದ್ರ, ಠಾಣೆಯಲ್ಲಿಯೇ ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಘವೇಂದ್ರ ಅವರು ಆತ್ಮಹತ್ಯೆಗೆ ಶರಣಾಗಿರುವುದರ ಹಿಂದೆ ಮರಳು ಮಾಫಿಯಾದ ಒತ್ತಡ ಇತ್ತು ಎನ್ನುವ ಮಾತುಗಳು ಕೇಳಿಬಂದಿದೆ.

ನಿನ್ನೆ ತಡರಾತ್ರಿ ರೌಂಡ್ಸ್ ಮುಗಿಸಿಕೊಂಡು ಬಂದ ರಾಘವೇಂದ್ರ ಅವರು, ಆತ್ಮಹತ್ಯೆಗೆ ಶರಣಾಗಿರುವುದರ ಹಿಂದೆ ಮರಳು ಮಾಫಿಯಾ, ಕೌಟುಂಬಿಕ ಸಮಸ್ಯೆಗಳಿದ್ದವು ಎನ್ನಲಾಗಿದ್ದು, 2014ರಲ್ಲಿ ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ರಾಘವೇಂದ್ರ ಅವರು ಪ್ರಕರಣದಿಂದ ಮುಕ್ತರಾದ ಮೇಲೆ ಮಾಲೂರು ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

English summary:  police officer suicide in police station

ಕೋಲಾರ ಇನ್ನಷ್ಟು

TOP STORYಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...