Oyorooms IN

Friday, 24th February, 2017 6:47 AM

BREAKING NEWS

ದಕ್ಷಿಣ ಕನ್ನಡ

ಬಿಎಸ್ ವೈ ತಾಕತ್ತಿದ್ದರೆ ಸಚಿವರ ಹೆಸರು ಬಹಿರಂಗಪಡಿಸಲಿ

ಮಂಗಳೂರು: “ಕಾಮ”ಗಾರಿಯಿಂದ ಸಚಿವ ಸ್ಥಾನಕ್ಕೆ ಮೇಟಿ ರಾಜೀನಾಮೆ ನೀಡಿದ್ದ ಬಳಿಕ ಸಿಎಂ ಸಿದ್ದರಾಮಯ್ಯ ಆಪ್ತರಾದ ಇಬ್ಬರು ಸಚಿವರು ರಾಜೀನಾಮೆ ನೀಡುತ್ತಾರೆ ಎಂದು ಹೇಳಿದ್ದ ಬಿ.ಎಸ್.ಯಡಿಯೂರಪ್ಪ ತಾಕತ್ತಿದ್ದರೆ ಅವರ ಹೆಸರು ಬಹಿರಂಗಪಡಿಸಲಿ ಎಂದು ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಸವಾಲು ಹಾಕಿದ್ದಾರೆ.

ಯಡಿಯೂರಪ್ಪ ಹಿಟ್ ಅಂಡ್ ರನ್ ಪಾಲಿಸಿ ಬಿಟ್ಟು, ಸಚಿವರ ಹೆಸರನ್ನು ಹೇಳಲಿ, ಆ ಇಬ್ಬರು ಸಚಿವರು ತಮ್ಮ ಸಂಬಂಧಿಕರೇ ಎಂದು ಪ್ರಶ್ನಿಸಿರುವ ಜನಾರ್ದನ ಪೂಜಾರಿ, ಸಿಎಂ ಸಿದ್ದರಾಮಯ್ಯ ವಿರುದ್ಧವೂ ಹರಿಹಾಯ್ದಿದ್ದು, ಬಿಎಸ್ ವೈ ಆರೋಪವನ್ನು ಗಂಭೀರವಾಗಿ ಪರಿಗಣಿಸದ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರವನ್ನು ಮುಗಿಸುತ್ತಾರೆ ಎಂದು ಹೇಳಿದ್ದಾರೆ.

ನೋಟು ರದ್ದಿನಿಂದಾಗಿ ದೇಶ ಅಭಿವೃದ್ಧಿಯಲ್ಲಿ ಹಿಂದೆ ಹೋಗಿದೆ, ಸೈನಿಕರ ಪಿಂಚಣಿ ಭರವಸೆ ಹುಸಿಯಾಗಿದ್ದು, ಭ್ರಷ್ಟಾಚಾರ ದೇಶದ ಆರ್ಥಿಕ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತಿದ್ದರು ಪ್ರಧಾನಿ ನರೇಂದ್ರ ಮೋದಿ “ಮೌನೇಂದ್ರ ಮೋದಿ”ಯಾಗಿದ್ದಾರೆ ಎಂದು ಟೀಕಿಸಿದ್ದಾರೆ.

English summary: poojari challenge to yeddurappa revel other two

ದಕ್ಷಿಣ ಕನ್ನಡ ಇನ್ನಷ್ಟು

ಪ್ರಮುಖ ಸುದ್ದಿಗಳು

ಸ್ಟಾರ್ ಹೀರೋ ಹಲ್ಲೆ ನಡೆಸಿದ ಎಂದ ನಟಿಮಣಿ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್...


ಕಾಂಗ್ರೆಸ್, ಬಿಜೆಪಿ ಕಪ್ಪ ಕಾಣಿಕೆ ನೀಡುವುದು ಹೊಸದೇನಲ್ಲ

ತುಮಕೂರು: ಕಾಂಗ್ರೆಸ್,ಬಿಜಿಪಿ ಪಕ್ಷಗಳು ಹೈಕಮಾಂಡ್‌ಗೆ ಕಪ್ಪಾ...


ಅಶ್ಲೀಲ ಚಿತ್ರ ನೋಡುವ ಗಂಡನನ್ನು ಕಾಪಾಡಿ

ಮುಂಬೈ:  ಮಧ್ಯರಾತ್ರಿಯಲ್ಲೂ ಎದ್ದು ಕೂತು...