Oyorooms IN

Friday, 24th February, 2017 6:46 AM

BREAKING NEWS

ದಕ್ಷಿಣ ಕನ್ನಡ

ಮಂಗಳೂರಿಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ಭೇಟಿ ಇಂದು

sachin

ಮಂಗಳೂರು: ಬಂಟ್ವಾಳದಲ್ಲಿ ನಿರ್ಮಿಸಲಾಗಿರುವ ಬಂಟರ ಭವನ ಉದ್ಘಾಟನಾ ಕಾರ್ಯಕ್ರಮಕ್ಕೆ ಇಂದು ಮಂಗಳೂರಿಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಆಗಮಿಸಲಿದ್ದು, ಜತೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕನರ್ಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಅನುಷ್ಕಾ ಶೆಟ್ಟಿ, ಸಂಗೀತ ನಿದರ್ೆಶಕ ಗುರುಕಿರಣ್ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳುವುದರಿಂದ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿದೆ. ಅಭಿಮಾನಿಗಳ ನೂಕುನುಗ್ಗಲು ಪೊಲೀಸರು ಸಕಲ ರೀತಿಯಲ್ಲಿ ಸಜ್ಜಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಿನ್ನೆ ಕೆಲ ಕಾಲ ಬಿಸಿ ರೋಡ್ ಸಮೀಪ ವಾಹನ ಸಂಚಾರಕ್ಕೆ ಕೊಂಚ ಅಡಚಣೆಯಾಗಿತ್ತು.

English summary:  sachin tendulkar visit mangalore  today

ದಕ್ಷಿಣ ಕನ್ನಡ ಇನ್ನಷ್ಟು

ಪ್ರಮುಖ ಸುದ್ದಿಗಳು

ಸ್ಟಾರ್ ಹೀರೋ ಹಲ್ಲೆ ನಡೆಸಿದ ಎಂದ ನಟಿಮಣಿ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್...


ಕಾಂಗ್ರೆಸ್, ಬಿಜೆಪಿ ಕಪ್ಪ ಕಾಣಿಕೆ ನೀಡುವುದು ಹೊಸದೇನಲ್ಲ

ತುಮಕೂರು: ಕಾಂಗ್ರೆಸ್,ಬಿಜಿಪಿ ಪಕ್ಷಗಳು ಹೈಕಮಾಂಡ್‌ಗೆ ಕಪ್ಪಾ...


ಅಶ್ಲೀಲ ಚಿತ್ರ ನೋಡುವ ಗಂಡನನ್ನು ಕಾಪಾಡಿ

ಮುಂಬೈ:  ಮಧ್ಯರಾತ್ರಿಯಲ್ಲೂ ಎದ್ದು ಕೂತು...