Oyorooms IN

Friday, 24th February, 2017 11:18 AM

BREAKING NEWS

ಪ್ರಮುಖ ಸುದ್ದಿಗಳು

ಅಪ್ರಾಪ್ತೆ ಮೇಲೆ ಅತ್ಯಾಚಾರ ಇಬ್ಬರ ಬಂಧನ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಬೆಂಗಳೂರು ಮೂಲದ ಅಪ್ತಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಒಂಟಿಯಾಗಿದ್ದ ಅಪ್ರಾಪ್ತೆಗೆ ಸಹಾಯ ಮಾಡುವುದಾಗಿ ಕರೆದೊಯ್ದು ಅತ್ಯಾಚಾರ ನಡೆಸಲಾಗಿತ್ತು.

ಸೆಪ್ಟೆಂಬರ್ 7ರಂದು ನಡೆದ ಪ್ರಕರಣ ಸಂಬಂಧಿಸಿದ್ದಂತೆ ಈ ಹಿಂದೆಯೇ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಪ್ರಮುಖ ಆರೋಪಿಗಳಾಗಿದ್ದ, ಶಾರುಖ್ ಹಾಗೂ ತೋಫಿಕ್ ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

English summary:  shivamogha rapeist arrested by police

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು

ಸ್ಟಾರ್ ಹೀರೋ ಹಲ್ಲೆ ನಡೆಸಿದ ಎಂದ ನಟಿಮಣಿ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್...


ಕಾಂಗ್ರೆಸ್, ಬಿಜೆಪಿ ಕಪ್ಪ ಕಾಣಿಕೆ ನೀಡುವುದು ಹೊಸದೇನಲ್ಲ

ತುಮಕೂರು: ಕಾಂಗ್ರೆಸ್,ಬಿಜಿಪಿ ಪಕ್ಷಗಳು ಹೈಕಮಾಂಡ್‌ಗೆ ಕಪ್ಪಾ...


ಅಶ್ಲೀಲ ಚಿತ್ರ ನೋಡುವ ಗಂಡನನ್ನು ಕಾಪಾಡಿ

ಮುಂಬೈ:  ಮಧ್ಯರಾತ್ರಿಯಲ್ಲೂ ಎದ್ದು ಕೂತು...