Oyorooms IN

Friday, 23rd June, 2017 12:16 PM

BREAKING NEWS

ಜಿಲ್ಲಾ ಸುದ್ದಿಗಳು

ಹಾಸ್ಟೆಲ್‌ನಲ್ಲಿ ವ್ಯಾಸಂಗ : ಮನನೊಂದು ವಿದ್ಯಾರ್ಥಿ ನೇಣಿಗೆ ಶರಣು

ಹಾಸ್ಟೆಲ್‌ನಲ್ಲಿ ವ್ಯಾಸಂಗ : ಮನನೊಂದು ವಿದ್ಯಾರ್ಥಿ ನೇಣಿಗೆ ಶರಣು
ಹಾಸ್ಟೆಲ್‌ನಲ್ಲಿ ವ್ಯಾಸಂಗ : ಮನನೊಂದು ವಿದ್ಯಾರ್ಥಿ ನೇಣಿಗೆ ಶರಣು

ಬೆಂಗಳೂರು ಗ್ರಾ : ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳು ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ನಡೆದಿದೆ.

ನೇಣಿಗೆ ಶರಣಾಗಿರುವ ವಿದ್ಯಾರ್ಥಿಯನ್ನು ನಜೀಯಾ ಜಬಿನ್‌ (೧೫) ಎಂದು ತಿಳಿದು ಬಂದಿದೆ. ನಜೀಯಾ ಜಬಿನ್‌ ಸೂಲಿಬೆಲೆಯ ಮೊರಾರ್ಜಿ ಶಾಲೆಯಲ್ಲಿ ೧೦ ನೇ ರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.

ಇನ್ನು ದೇವನಹಳ್ಳಿ ತಾಲೂಕಿನ ಹುರಳಗುರ್ಕಿ ಗ್ರಾಮದವಳಾದ ಮೃತ ನಜೀಯಾ ಜಬಿನ್‌ 7 ನೇ ತರಗತಿಯಿಂದ ಮೊರಾರ್ಜಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.

ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಕಾರಣ ಜಬಿನ್‌ಗೆ ಹಾಸ್ಟೆಲ್‌ನಲ್ಲಿ ವ್ಯಾಸಂಗ ಮಾಡಲು ಇಷ್ಟವಿರಲಿಲ್ಲ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಸೂಲಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾ ಸುದ್ದಿಗಳು ಇನ್ನಷ್ಟು

TOP STORY



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...