Oyorooms IN

Saturday, 21st January, 2017 7:35 AM

BREAKING NEWS

ಕ್ರೀಡೆ

ಬ್ಲ್ಯೂ ಸ್ಕ್ವಾಡ್: ರಾಹುಲ್, ಕೊಹ್ಲಿ, ಧೋನಿ, ಸಿಂಗ್

ಮುಂಬೈ: ಜನವರಿ 15ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗಾಗಿ ಟೀಂ ಇಂಡಿಯಾ ಆಟಗಾರರನ್ನು ಪ್ರಕಟಿಸಿದ್ದು, ಏಕದಿನ ಹಾಗೂ ಟಿ20 ತಂಡಕ್ಕೆ ಕೊಹ್ಲಿ ಸಾರಥಿಯಾಗಿದ್ದು, ಕನ್ನಡಿಗ ರಾಹುಲ್ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದು, ಕೊಹ್ಲಿ ಟೀಂಗೆ ಯುವರಾಜ್ ಸಿಂಗ್ ಸೇರ್ಪಡೆಗೊಂಡಿದ್ದಾರೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವ ತೊರೆದ ನಂತರ ಕೊಹ್ಲಿ ನಿರೀಕ್ಷೆಯಂತೆ ವಿರಾಟ್ ಕೊಹ್ಲಿ ನಾಯಕರಾಗಿ ಆಯ್ಕೆಗೊಂಡಿದ್ದಾರೆ.

ಏಕದಿನ ಸರಣಿ ಆಯ್ಕೆಗೊಂಡಿರುವ ತಂಡ

ವಿರಾಟ್ ಕೊಹ್ಲಿ (ನಾಯಕ) ಯುವರಾಜ್ ಸಿಂಗ್, ಎಂ.ಎಸ್.ಧೋನಿ, ಕೆಎಲ್ ರಾಹುಲ್, ಶಿಖರ್ ಧವನ್, ರೋಹಿತ್ ಶರ್ಮಾ, ಅಜಿಂಕ್ಯಾ ರಹಾನೆ, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಮಿತ್ ಮಿಶ್ರಾ, ಆರ್.ಅಶ್ವಿನ್, ಜಸ್ ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್.

English summary:Team india members selected against england series

ಕ್ರೀಡೆ ಇನ್ನಷ್ಟು

ಪ್ರಮುಖ ಸುದ್ದಿಗಳು