Oyorooms IN

Monday, 16th January, 2017 8:35 PM

BREAKING NEWS

ನಾನು..ಆ ಹೀರೋ ರೂಂನಲ್ಲಿ ‘ಸಮ್ ಥಿಂಗ್’ ನಡೆಸುತ್ತಿದ್ದವು ಎಂದುಕೊಳ್ಳಿ.. ಡೋಂಟ್ ಕೇರ್ , ಗೆಸ್ಟ್ ಹೌಸ್ ನಲ್ಲಿ ರೇಪ್ ಸಂತ್ರಸ್ಥೆ ವಿಚಾರಣೆ ವಿವಾದಕ್ಕೆ ಸಿಲುಕಿದ ಉಗ್ರಪ್ಪ , ಬ್ರೇಕಿಂಗ್: ಆರ್ ಬಿಐ ಶುಭವಾರ್ತೆ, ವಿತ್ ಡ್ರಾ ಮಿತಿ ಹೆಚ್ಚಳ , ಬಿಜೆಪಿ ಆತ್ಮವಿಶ್ವಾಸವನ್ನು ಹಾಳುಮಾಡುತ್ತಿರುವುದು ಯಾರು..? , ಬೆಂಗಳೂರು ಏರ್ ಫೋರ್ಟ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ.!! , ಒಂದೇ ಒಂದು ಸಾರಿ… ಸ್ಟೂಡೆಂಟ್ ಅನ್ನು ಮಂಚಕ್ಕೆ ಕರೆದ ಟೀಚರ್..!! , ಅಪ್ಪಮಕ್ಕಳಿಂದ ಪಕ್ಷನಾಶ, ಕೊನೆ ಭಾರೀ ಸ್ಪರ್ಧಿಸುತ್ತೇನೆ: ಸೊಗಡು ಶಿವಣ್ಣ , ಈಶ್ವರಪ್ಪ ಜೊತೆಗೆ ಸಂಧಾನಕ್ಕೆ ಮಹೂರ್ತ ಫಿಕ್ಸ್ ಮಾಡಿದ ಬಿಎಸ್ ವೈ , ತುಮಕೂರು:ರಾತ್ರಿ ಗಸ್ತಿನಲ್ಲಿದ್ದ ಎಎಸ್ಐ ಯಿಂದ ಅತ್ಯಾಚಾರ , ದೀಪಿಕಾ ಅಂಗ ಪ್ರದರ್ಶನ ನೋಡಿದ್ರೆ ಶಾಕ್ ಆಗ್ಲೇಬೇಕು..! ,

ಪ್ರಮುಖ ಸುದ್ದಿಗಳು

ಡಿ.10ಮತ್ತು 11 ರಂದು ಅರಮನೆ ಮೈದಾನದಲ್ಲಿ ಯಶ್-ರಾಧಿಕಾ ಮದುವೆ

1

ಬೆಂಗಳೂರು : ಸ್ಯಾಂಡಲ್ ವುಡ್ ಯಶಸ್ವಿ ಜೋಡಿಗಳಲ್ಲಿ ಒಂದಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ನಿಶ್ಚಿತಾರ್ತ ಈಗಾಗಲೇ ಗೋವಾದಲ್ಲಿ ಮಾಡಿಕೊಂಡಿದ್ದು ಈಗ ಮದುವೆಯ ಮಹೂರ್ತ ನಿಗದಿಯಾಗಿದೆ. ಮದುವೆ ಡಿಸೆಂಬರ್ 10 ಮತ್ತು 11 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎನ್ನಲಾಗಿದೆ. ’ಮೊಗ್ಗಿನ ಮನಸ್ಸು’ ಚಿತ್ರದಲ್ಲಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿದ್ದ ಯಶ್, ರಾಧಿಕಾ ಪಂಡಿತ್ ಬಳಿಕ ’ಡ್ರಾಮಾ’, ’ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ’ ಹಾಗೂ ತೆರೆ ಕಾಣಲಿರುವ ’ ಸಂತು ಸ್ಟ್ರೈಟ್ ಫಾರ್ವರ್ಡ್ ಚಿತ್ರದಲ್ಲಿ ಒಟ್ಟಿಗೆ ಅಭಿನಯಿಸಿದ್ದಾರೆ.
ಅವರು ಅಭಿನಯಿಸಿರುವ ಚಿತ್ರಗಳು ಯಶಸ್ವಿಯಾಗಿದ್ದು, ಸ್ಯಾಂಡಲ್ ವುಡ್ ಯಶಸ್ವಿ ಜೋಡಿಯಾದ ಯಶ್ ಮತ್ತು ರಾಧಿಕಾ ಪಂಡಿತ್, ನಿಜ ಜೀವನದಲ್ಲಿಯೂ ಜೊತೆಯಾಗಿದ್ದಾರೆ.

ಇವರಿಬ್ಬರು ಡಿಸೆಂಬರ್ 10,11 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಮುಖ ಸುದ್ದಿಗಳು ಇನ್ನಷ್ಟು